ಸಿಎಎ, ಎನ್‌ಆರ್‌ಸಿ | ಸುಳ್ಳಾಡಬೇಡಿ ಮೋದಿ, ಆತಂಕ ಅರಿತುಕೊಳ್ಳಿ
A., Narayana (2020) ಸಿಎಎ, ಎನ್‌ಆರ್‌ಸಿ | ಸುಳ್ಳಾಡಬೇಡಿ ಮೋದಿ, ಆತಂಕ ಅರಿತುಕೊಳ್ಳಿ. Prajavani.
|
Text
Download (531kB) |
Abstract
ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್ಆರ್‌ಸಿ) ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿಂದೆ ಇರುವುದು ಆತಂಕ. ಆ ಆತಂಕ ಸ್ವಲ್ಪ ಹೆಚ್ಚಾಗಿರಬಹುದು. ಅಂದಮಾತ್ರಕ್ಕೆ ಆತಂಕಪಡುವುದು ತಪ್ಪೂ ಅಲ್ಲ, ಅಪರಾಧವೂ ಅಲ್ಲ. ಸರ್ಕಾರ ಈ ವಿಚಾರದಲ್ಲಿ ತೀರಾ ಅಪ್ರಾಮಾಣಿಕವಾಗಿ, ಅಪಾರದರ್ಶಕವಾಗಿ ನಡೆದುಕೊಳ್ಳುತ್ತಿದೆ.
| Item Type: | Newspaper Article |
|---|---|
| Authors: | A., Narayana |
| Document Language: | Language Kannada |
| Uncontrolled Keywords: | Narendra modi, CAA, NRC, Jaggi vasudev, Citizenship amendment act, National register of citizens, |
| Subjects: | Social sciences > Political Science > Relation of state to organized groups > Political action groups |
| Divisions: | Azim Premji University - Bengaluru > School of Public Policy and Governance |
| Full Text Status: | Public |
| Related URLs: | |
| URI: | http://publications.azimpremjiuniversity.edu.in/id/eprint/4940 |
| Publisher URL: |
Actions (login required)
![]() |
View Item |
PlumX Metrics


PlumX Metrics
PlumX Metrics