ಪೊಲೀಸರನ್ನು ಮನುಷ್ಯರನ್ನಾಗಿಸುವ ಕಷ್ಟಗಳು
A., Narayana (2016) ಪೊಲೀಸರನ್ನು ಮನುಷ್ಯರನ್ನಾಗಿಸುವ ಕಷ್ಟಗಳು. Prajavani.
|
Text
Download (524kB) |
Abstract
‘ಪೊಲೀಸರಿಂದ ಅಮಾನವೀಯ ಹಲ್ಲೆ’ ಎಂಬುದಾಗಿ ನಾವು ಮತ್ತೆ ಮತ್ತೆ ಮಾಧ್ಯಮಗಳಲ್ಲಿ ಓದುವ ಶೀರ್ಷಿಕೆಯೇ ವಿಚಿತ್ರವಾಗಿದೆ. ಯಾಕೆಂದರೆ ಹಲ್ಲೆಯಲ್ಲಿ ಮಾನವೀಯ ಹಲ್ಲೆ, ಅಮಾನವೀಯ ಹಲ್ಲೆ ಎಂದು ಎರಡು ವಿಭಾಗಗಳಿಲ್ಲ. ಹಲ್ಲೆ ಹಲ್ಲೆಯೇ. ಸಮಸ್ಯೆ ಇರುವುದು ಇಲ್ಲೆ. ಎಲ್ಲಿ ಎಂದರೆ ಪೊಲೀಸರು ಹಲ್ಲೆ ನಡೆಸಬಹುದು, ಆದರೆ ಅದು ಮಾನವೀಯವಾಗಿರಬೇಕು ಎಂದು ಬಯಸುವಲ್ಲಿ. ಒಮ್ಮೆ ಹಿಂಸಿಸುವ ಅಧಿಕಾರ ಪಡೆದ ಯಾವ ವ್ಯಕ್ತಿಯೂ ಮಾನವೀಯವಾಗಿ ಉಳಿಯಲು ಸಾಧ್ಯವೇ ಇಲ್ಲ. ಇಷ್ಟು ಹೇಳಿದಾಕ್ಷಣ ಪೊಲೀಸರು ‘ಪ್ರಾಕ್ಟಿಕಲ್ ಆಗಿರಬೇಕಲ್ಲ?’ ‘ಬಲಪ್ರಯೋಗಿಸದೆ ಅಹಿಂಸೆಯ ಮಂತ್ರ ಪಠಿಸುತ್ತಿದ್ದರೆ ಸಮಾಜಘಾತಕ ಶಕ್ತಿಗಳನ್ನು ನಿಯಂತ್ರಿಸುವುದು ಹೇಗೆ?’ ಎಂಬ ಮರುಪ್ರಶ್ನೆಗಳು ಬರುತ್ತವೆ.
| Item Type: | Newspaper Article |
|---|---|
| Authors: | A., Narayana |
| Document Language: | Language Kannada |
| Uncontrolled Keywords: | Police, Human, Violence |
| Subjects: | Social sciences > Law > Constitutional & administrative law > Structure, powers, functions of government > Police powers |
| Divisions: | Azim Premji University - Bengaluru > School of Public Policy and Governance |
| Full Text Status: | Public |
| Related URLs: | |
| URI: | http://publications.azimpremjiuniversity.edu.in/id/eprint/5017 |
| Publisher URL: |
Actions (login required)
![]() |
View Item |
PlumX Metrics


PlumX Metrics
PlumX Metrics