Behar, Anurag
(2023)
ಪಠ್ಯಕ್ರಮ ಚೌಕಟ್ಟು–ಮೌಲ್ಯದ ಅಭಿವ್ಯಕ್ತಿ.
Prajavani.
Abstract
ಒಂದು ಶಾಲೆಯ ಪಠ್ಯಕ್ರಮವು ವಿದ್ಯಾರ್ಥಿಗಳ ಕಲಿಕೆ ಯನ್ನು ರೂಪಿಸುವ ಎಲ್ಲ ಅಂಶಗಳನ್ನು ಒಳಗೊಂಡಿರುತ್ತದೆ. ಕಲಿಕಾ ಗುರಿಗಳು, ಪಠ್ಯವಿಷಯ, ಪಠ್ಯ ಪುಸ್ತಕಗಳು, ಬೋಧನಾವಿಧಾನ, ಮೌಲ್ಯಮಾಪನ ಮಾತ್ರವಲ್ಲದೆ ಶಾಲೆಯ ಸಂಸ್ಕೃತಿ ಮತ್ತು ಕಾರ್ಯವಿಧಾನಗಳು ಸಹ ಪ್ರಮುಖವೆನಿಸುತ್ತವೆ. ಪಠ್ಯಕ್ರಮದ ಸಂಕುಚಿತ ದೃಷ್ಟಿಕೋನಗಳು ಹಲವು ಬಾರಿ ಅದರ ಗುರಿ ಮತ್ತು ಅಭ್ಯಾಸ ಕ್ರಮವನ್ನು ನಿರ್ಧರಿಸುತ್ತವೆ. ಶಿಕ್ಷಣದಲ್ಲಿ ಶಾಲಾ ಸಂಸ್ಕೃತಿ ಮತ್ತು ಕಾರ್ಯವಿಧಾನಗಳು ವಹಿಸುವ ಪ್ರಮುಖ ಪಾತ್ರವನ್ನು ಈ ಬಗೆಯ ದೃಷ್ಟಿಕೋನಗಳು ನಿರ್ಲಕ್ಷಿಸುತ್ತವೆ ಅಥವಾ ಈ ಕುರಿತು ಬೂಟಾಟಿಕೆಯ ಕಾಳಜಿಯನ್ನಷ್ಟೇ ತೋರುತ್ತವೆ
Actions (login required)
|
View Item |