ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ಪ್ರತಿ ವರ್ಷ 2.5 ಲಕ್ಷ ಹೆಣ್ಣು ಮಕ್ಕಳಿಗೆ ₹30,000 ವಿದ್ಯಾರ್ಥಿವೇತನ!

ಸಚ್ಚಿದಾನಂದ, ಎನ್. (2025) ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ ಪ್ರತಿ ವರ್ಷ 2.5 ಲಕ್ಷ ಹೆಣ್ಣು ಮಕ್ಕಳಿಗೆ ₹30,000 ವಿದ್ಯಾರ್ಥಿವೇತನ! ವಿಜಯ ಕರ್ನಾಟಕ.

Full text not available from this repository.

Abstract

ಹೆಣ್ಣು ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಪ್ರತಿ ವರ್ಷ 30,000 ರೂ. ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ. ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದ್ದು, 2.5 ಲಕ್ಷ ವಿದ್ಯಾರ್ಥಿನಿಯರಿಗೆ ಸಹಾಯವಾಗಲಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರು ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ.

Item Type: Newspaper Article
Authors: ಸಚ್ಚಿದಾನಂದ, ಎನ್.
Document Language:
Language
Kannada
Subjects: Social sciences > Education
Divisions: Foundation Publications
Full Text Status: None
Related URLs:
URI: http://publications.azimpremjiuniversity.edu.in/id/eprint/6232
Publisher URL:

Actions (login required)

View Item View Item